ಪ್ರತಿಷ್ಠಿತ ಶಾಲೆಯೊಂದರ ವಾಹನದಿಂದ ಕುಮದ್ವತಿ ನದಿಗೆ ಕಸದ ರಾಶಿ…!

ಶಿಕಾರಿಪುರ ಪಟ್ಟಣದ ಜೀವನದಿ ಕುಮದ್ವತಿ ನದಿಗೆ ಅನೇಕರು ಕಸವನ್ನು ಎಸೆಯುತ್ತಿರುವ ಘಟನೆ ನಡೆಯುತ್ತಿದೆ ಆದರೆ ಜನರಿಗೆ ಜಾಗೃತಿ ಮೂಡಿಸುವ ಶಿಕ್ಷಣ ಸಂಸ್ಥೆಯೊಂದರಿಂದಲೇ ಕಸವನ್ನು ನದಿಗೆ ಹಾಕು ಘಟನೆ ನಡೆದಿರುವುದು ಖಂಡನೀಯವಾಗಿದೆ. ಶಿಕಾರಿಪುರ ಪಟ್ಟಣದ ಹೊರವಲಯದಲ್ಲಿ ಇರುವ ಕುಮದ್ವತಿ ಸೇತುವೆ ಬಳಿ ಶ್ರೀ ಕೊಟ್ಟರೇಶ್ವರ ವಿದ್ಯಾಸಂಸ್ಥೆಯ ವಾಹನದಿಂದ ಬಂದು ಸಿಬ್ಬಂದಿಗಳು ಚೀಲಗಟ್ಟಲೇ ಕಸವನ್ನು ನದಿಗೆ ಎಸೆಯುತ್ತಿರುವ ದೃಶ್ಯ ಕಂಡುಬಂದಿದೆ. ನದಿಗಳ ಬಗ್ಗೆ ಕಸದ ವಿಲೇವಾರಿ ಬಗ್ಗೆ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ವಿದ್ಯಾಸಂಸ್ಥೆಯಿಂದ ಈ ರೀತಿಯ ಘಟನೆ ನಡೆಯುತ್ತಿರುವುದು […]
ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ: ಊಹಾ ಪತ್ರಿಕೋದ್ಯಮ ಅಪಾಯಕಾರಿ: ಸಿದ್ದರಾಮಯ್ಯ

ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ.ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ […]
ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ ನುಗ್ಗಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿರುವಾಗಲೇ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ವೇಳೆ ಆಹಾರ ಅರಸಿ ಸಂಸದರ ಮನೆ ಅಂಗಳಕ್ಕೆ ಚಿರತೆ ನುಗ್ಗಿದೆ. ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸ ಶಿರಸಿ ತಾಲೂಕಿನ ಕಾಗೇರಿಯಲ್ಲಿದೆ. ಮನೆಯಯಲ್ಲಿದ್ದ ಸಾಕು ನಾಯಿಯನ್ನು ಬೇಟೆಯಾಡಲು ಚಿರತೆ ಅಟ್ಟಾಡಿಸಿಕೊಂಡು ಹೋಗಿದೆ. ತೋಟದ ಭಾಗದಿಂದ ಮನೆಯ ನಾಯಿಯನ್ನು ಚಿರತೆ ಅಟ್ಟಿಸಿಕೊಂಡು ಬಂದಿರುವ ದೃಶ್ಯ ಸಿಸಿಟಿವಿಯಲ್ಲಿ […]
ಅಯ್ಯಪ್ಪ ಮಾಲಾಧಾರಿಗಳ ಮೇಲೆ ನೌಕಾನೆಲೆ ಸಿಬ್ಬಂದಿ ಹಲ್ಲೆ: ಕಾರವಾರದಲ್ಲಿ ಉದ್ವಿಗ್ನ

ಕಾರವಾರದ ನೌಕಾನೆಲೆ ಸಿಬ್ಬಂದಿಯಿಂದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ನಡೆದ ಹಲ್ಲೆಯಿಂದಾಗಿ ನೇವಲ್ ಹೌಸಿಂಗ್ ಕಾಲೋನಿಯಲ್ಲಿ ಪ್ರತಿಭಟನೆ ಮಾಡಲಾಗಿದೆ. ಹಲ್ಲೆಗಾರರನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರು ಪ್ರತಿಭಟಿಸುತ್ತಿದ್ದಾರೆ. ರಾಜಕೀಯ ನಾಯಕರು ಪ್ರತಿಭಟನೆಗೆ ಬೆಂಬಲಿಸಿದ್ದಾರೆ. ಪೊಲೀಸರು ಭದ್ರತಾ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಘಟನೆಯಿಂದ ಕಾರವಾರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ನ 29 ರಂದು ಅರಿವು ಕಾರ್ಯಕ್ರಮ
ಹಾಸನ ನ.25(ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ರಾಜ್ಯ ಖಾದಿ ಆಯೋಗದಿಂದ ಅನುಷ್ಠಾನಗೊಳಿಸುತ್ತಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ (PಒಇಉP) ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ದಿನಾಂಕ:29-11-2024 ರಂದು ಬೆಳಗ್ಗೆ 11 ಗಂಟೆಗೆ “ ಹಾಸನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ (ರಿ) ಕೈಗಾರಿಕಾ ಭವನ ಪ್ಲಾಟ್ ನಂ SPಐ, 34 ಏSSIಆಅ ಇಂಡಸ್ಟಿçಯಲ್ ಎಸ್ಟೇಟ್ ,ಅರಸೀಕೆರೆ ರಸ್ತೆ, ಹಾಸನ-573201” ಇಲ್ಲಿ ಏರ್ಪಡಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ನಿರುದ್ಯೋಗ ಯುವಕ/ಯುವತಿಯರು ಹೆಚ್ಚಿನ […]
2 ಕಾರುಗಳ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ದುರ್ಮರಣ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ತಡಸ ಕ್ರಾಸ್ ಬಳಿ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಉಡುಪಿ: ಮೈಕ್ಗೆ ಅನುಮತಿ ಪಡೆದಿಲ್ಲವೆಂದು ಯಕ್ಷಗಾನ ನಿಲ್ಲಿಸಿದ ಪೊಲೀಸರು

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಮೈಕ್ ಬಳಕೆಗೆ ಅನುಮತಿ ಇಲ್ಲದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ನಿರ್ಧಾರಕ್ಕೆ ಗ್ರಾಮಸ್ಥರು ಮತ್ತು ಯಕ್ಷಗಾನ ಕಲಾವಿದರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರವಾನಗಿ ಪಡೆಯಲು ಆಯೋಜಕರು ಮಾಡಿದ ಪ್ರಯತ್ನಗಳು ವಿಫಲವಾದವು ಎಂಬುದು ತಿಳಿದುಬಂದಿದೆ.
ಜ.19 ರಂದು ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ

ದಾವಣಗೆರೆ,ಜನವರಿ.16 (ಕರ್ನಾಟಕ ವಾರ್ತೆ): ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ಹುದ್ದೆಗಳ ಆಯ್ಕೆಗೆ ಸ್ಪರ್ಧಾತ್ಮಕ ಪರೀಕ್ಷೆಯು ಜನವರಿ 19 ಮತ್ತು 25 ರಂದು ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನವರಿ 19 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ 1 ರ ಪರೀಕ್ಷೆ ನಡೆಯಲಿದ್ದು ದಾವಣಗೆರೆ ನಗರದ 6 ಕೇಂದ್ರಗಳಲ್ಲಿ 3422 […]
ವಿಶೇಷ ಲೇಖನ ಕನ್ನಡ ನೆಲದಲ್ಲಿ ಮಹಾತ್ಮ ಗಾಂಧಿಜೀ ಅವರ ನೆನಪು ಶಾಶ್ವತ
ಕರ್ನಾಟಕದಲ್ಲಿ ಮಹಾತ್ಮ ಗಾಂಧಿಜಿ ಅವರ ಅತ್ಯಂತ ಅವಿಸ್ಮರಣಿಯ ಘಟನೆಗಳು ನಡೆದಿದೆ. ರಾಷ್ಟçಪಿತ ಮಹಾತ್ಮ ಗಾಂಧಿಜಿ ಅವರು ತಮ್ಮ ಶಾಂತಿ, ಸತ್ಯ,ಅಹಿಂಸೆಗಳ ಮೂಲಕ ದೇಶದಲ್ಲಿ ಸ್ವಾತಂತ್ರö್ಯ ಚಳುವಳಿಗೆ ಹೊಸ ರೂಪವನ್ನು ನೀಡಿದವರು. ಕರ್ನಾಟಕದಲ್ಲಿ ಅವರ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎನ್ನುವ ಘೊಷಣೆಯ ಪ್ರಭಾವದಿಂದ ಇಡೀ ದೇಶದಲ್ಲಿ ಮೊದಲು ಸ್ವಾತಂತ್ರö್ಯವನ್ನು ಘೋಷಿಸಿಗೊಂಡ ಗ್ರಾಮ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮ, ಶಿವಪುರ ದ್ವಜ ಸತ್ಯಗ್ರಹ ಅಂಕೋಲ ಉಪ್ಪಿನ ಸತ್ಯಗ್ರಹ, ಅಸಹಕಾರ ಚಳುವಳಿ, ಹೀಗೆ ಗಾಂಧಿಜೀ ಅವರ ಜೀವನ […]
ಕ್ಯಾಲಿಫೋರ್ನಿಯ ಮತ್ತು ಕಾಡ್ಗಿಚ್ಚಿನ ಉರಿ

ಕ್ಯಾಲಿಫೋರ್ನಿಯ ರಾಜ್ಯ ಹಳೆಯ ಕಾಡ್ಗಿಚ್ಚುಗಳಿಂದ ಪಾಠ ಕಲಿತದ್ದು ಏನು? ಹಿಂದೆಲ್ಲ ನಾಲ್ಕಾರು ತಿಂಗಳುಗಳವರೆಗೆ ಕಾಡ್ಗಿಚ್ಚುಗಳು ಕ್ಯಾಲಿಫೋರ್ನಿಯಾದಲ್ಲಿ ನಿರಂತರ ಉರಿದ ಉದಾಹರಣೆಗಳಿವೆ. ಹೀಗಿದ್ದೂ ಅಮೆರಿಕ ಏಕೆ ಮೈಮರೆಯಿತು? ಹವಾಮಾನ ಬದಲಾವಣೆಯ ಕಾವು ತಟ್ಟಿದ್ದು ಇನ್ನೂ ಸಾಲದೆ ಅದಕ್ಕೆ? ವಿಜ್ಞಾನ ಲೇಖಕ ಹಾಸನದ ಕೆ.ಎಸ್.ರವಿಕುಮಾರ್ ಅವರು ಕ್ಯಾಲಿಫೋರ್ನಿಯಾದ ಕಾಡ್ಗಿಚ್ಚಿನ ಕುರಿತು ಬರೆಯುವ ಸರಣಿ ಲೇಖನದ ಮೊದಲ ಭಾಗ ಇಲ್ಲಿದೆ.ದಕ್ಷಿಣ ಕ್ಯಾಲಿಫೋರ್ನಿಯಾದ ಲಾಸ್‍ಎಂಜೆಲಿಸ್ ಕೌಂಟಿಯನ್ನು ಸುಟ್ಟ ಕಾಡ್ಗಿಚ್ಚಿನ ವಿಡಿಯೋಗಳನ್ನು ಸತತ ನೋಡಿದ ಮೇಲೆ ಒಂದು ದೊಡ್ಡ ದೇಶದಲ್ಲಿ ಮಿಲಿಟರಿ ಸೈನಿಕರಿಗಿಂತ ಬೆಂಕಿ […]