ನ 29 ರಂದು ಅರಿವು ಕಾರ್ಯಕ್ರಮ

ಹಾಸನ ನ.25(ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ರಾಜ್ಯ ಖಾದಿ ಆಯೋಗದಿಂದ ಅನುಷ್ಠಾನಗೊಳಿಸುತ್ತಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ (PಒಇಉP) ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ದಿನಾಂಕ:29-11-2024 ರಂದು ಬೆಳಗ್ಗೆ 11 ಗಂಟೆಗೆ “ ಹಾಸನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ (ರಿ) ಕೈಗಾರಿಕಾ ಭವನ ಪ್ಲಾಟ್ ನಂ SPಐ, 34 ಏSSIಆಅ ಇಂಡಸ್ಟಿçಯಲ್ ಎಸ್ಟೇಟ್ ,ಅರಸೀಕೆರೆ ರಸ್ತೆ, ಹಾಸನ-573201” ಇಲ್ಲಿ ಏರ್ಪಡಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ನಿರುದ್ಯೋಗ ಯುವಕ/ಯುವತಿಯರು ಹೆಚ್ಚಿನ […]

2 ಕಾರುಗಳ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ದುರ್ಮರಣ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ತಡಸ ಕ್ರಾಸ್ ಬಳಿ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಉಡುಪಿ: ಮೈಕ್​ಗೆ ಅನುಮತಿ ಪಡೆದಿಲ್ಲವೆಂದು ಯಕ್ಷಗಾನ ನಿಲ್ಲಿಸಿದ ಪೊಲೀಸರು

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಮೈಕ್ ಬಳಕೆಗೆ ಅನುಮತಿ ಇಲ್ಲದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ನಿರ್ಧಾರಕ್ಕೆ ಗ್ರಾಮಸ್ಥರು ಮತ್ತು ಯಕ್ಷಗಾನ ಕಲಾವಿದರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರವಾನಗಿ ಪಡೆಯಲು ಆಯೋಜಕರು ಮಾಡಿದ ಪ್ರಯತ್ನಗಳು ವಿಫಲವಾದವು ಎಂಬುದು ತಿಳಿದುಬಂದಿದೆ.

ಜ.19 ರಂದು ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ

ದಾವಣಗೆರೆ,ಜನವರಿ.16 (ಕರ್ನಾಟಕ ವಾರ್ತೆ): ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ಹುದ್ದೆಗಳ ಆಯ್ಕೆಗೆ ಸ್ಪರ್ಧಾತ್ಮಕ ಪರೀಕ್ಷೆಯು ಜನವರಿ 19 ಮತ್ತು 25 ರಂದು ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನವರಿ 19 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ 1 ರ ಪರೀಕ್ಷೆ ನಡೆಯಲಿದ್ದು ದಾವಣಗೆರೆ ನಗರದ 6 ಕೇಂದ್ರಗಳಲ್ಲಿ 3422 […]

ವಿಶೇಷ ಲೇಖನ ಕನ್ನಡ ನೆಲದಲ್ಲಿ ಮಹಾತ್ಮ ಗಾಂಧಿಜೀ ಅವರ ನೆನಪು ಶಾಶ್ವತ

ಕರ್ನಾಟಕದಲ್ಲಿ ಮಹಾತ್ಮ ಗಾಂಧಿಜಿ ಅವರ ಅತ್ಯಂತ ಅವಿಸ್ಮರಣಿಯ ಘಟನೆಗಳು ನಡೆದಿದೆ. ರಾಷ್ಟçಪಿತ ಮಹಾತ್ಮ ಗಾಂಧಿಜಿ ಅವರು ತಮ್ಮ ಶಾಂತಿ, ಸತ್ಯ,ಅಹಿಂಸೆಗಳ ಮೂಲಕ ದೇಶದಲ್ಲಿ ಸ್ವಾತಂತ್ರö್ಯ ಚಳುವಳಿಗೆ ಹೊಸ ರೂಪವನ್ನು ನೀಡಿದವರು. ಕರ್ನಾಟಕದಲ್ಲಿ ಅವರ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎನ್ನುವ ಘೊಷಣೆಯ ಪ್ರಭಾವದಿಂದ ಇಡೀ ದೇಶದಲ್ಲಿ ಮೊದಲು ಸ್ವಾತಂತ್ರö್ಯವನ್ನು ಘೋಷಿಸಿಗೊಂಡ ಗ್ರಾಮ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮ, ಶಿವಪುರ ದ್ವಜ ಸತ್ಯಗ್ರಹ ಅಂಕೋಲ ಉಪ್ಪಿನ ಸತ್ಯಗ್ರಹ, ಅಸಹಕಾರ ಚಳುವಳಿ, ಹೀಗೆ ಗಾಂಧಿಜೀ ಅವರ ಜೀವನ […]

ಕ್ಯಾಲಿಫೋರ್ನಿಯ ಮತ್ತು ಕಾಡ್ಗಿಚ್ಚಿನ ಉರಿ

ಕ್ಯಾಲಿಫೋರ್ನಿಯ ರಾಜ್ಯ ಹಳೆಯ ಕಾಡ್ಗಿಚ್ಚುಗಳಿಂದ ಪಾಠ ಕಲಿತದ್ದು ಏನು? ಹಿಂದೆಲ್ಲ ನಾಲ್ಕಾರು ತಿಂಗಳುಗಳವರೆಗೆ ಕಾಡ್ಗಿಚ್ಚುಗಳು ಕ್ಯಾಲಿಫೋರ್ನಿಯಾದಲ್ಲಿ ನಿರಂತರ ಉರಿದ ಉದಾಹರಣೆಗಳಿವೆ. ಹೀಗಿದ್ದೂ ಅಮೆರಿಕ ಏಕೆ ಮೈಮರೆಯಿತು? ಹವಾಮಾನ ಬದಲಾವಣೆಯ ಕಾವು ತಟ್ಟಿದ್ದು ಇನ್ನೂ ಸಾಲದೆ ಅದಕ್ಕೆ? ವಿಜ್ಞಾನ ಲೇಖಕ ಹಾಸನದ ಕೆ.ಎಸ್.ರವಿಕುಮಾರ್‌ ಅವರು ಕ್ಯಾಲಿಫೋರ್ನಿಯಾದ ಕಾಡ್ಗಿಚ್ಚಿನ ಕುರಿತು ಬರೆಯುವ ಸರಣಿ ಲೇಖನದ ಮೊದಲ ಭಾಗ ಇಲ್ಲಿದೆ.ದಕ್ಷಿಣ ಕ್ಯಾಲಿಫೋರ್ನಿಯಾದ ಲಾಸ್‍ಎಂಜೆಲಿಸ್ ಕೌಂಟಿಯನ್ನು ಸುಟ್ಟ ಕಾಡ್ಗಿಚ್ಚಿನ ವಿಡಿಯೋಗಳನ್ನು ಸತತ ನೋಡಿದ ಮೇಲೆ ಒಂದು ದೊಡ್ಡ ದೇಶದಲ್ಲಿ ಮಿಲಿಟರಿ ಸೈನಿಕರಿಗಿಂತ ಬೆಂಕಿ […]

ಮಂಗಳೂರು: ಸಹಕಾರಿ ಬ್ಯಾಂಕ್‌ ದರೋಡೆ, 12 ಕೋಟಿ ರೂ. ಚಿನ್ನ, ನಗದು ಲೂಟಿ

ದಕ್ಷಿಣ ಕನ್ನಡ: ಉಳ್ಳಾಲ (ದಕ್ಷಿಣ ಕನ್ನಡ): ಬೀದರ್ ನಗರದಲ್ಲಿ ಎಟಿಎಂಗೆ ಹಣ ತುಂಬಲು ಬಂದ ವಾಹನದ ದರೋಡೆ ಮಾಡಿರುವ ಘಟನೆ ಹಸಿರಾಗಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ಕೋಟೆಕಾರು‌ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ (ಕೋಟೆಕಾರು ಬ್ಯಾಂಕ್) ಮಧ್ಯಾಹ್ನ 11.30ರಿಂದ 12.30ರ ನಡುವಿನ ಅವಧಿಯಲ್ಲಿ ಐದು ಮಂದಿ ಮುಸುಕುಧಾರಿಗಳು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ ಚಿನ್ನಾಭರಣ ಮತ್ತು ನಗದು ಲೂಟಿ ಮಾಡಿದ್ದಾರೆ. ಇವರು ಸುಮಾರು ರೂ. 12 ಕೋಟಿ ರೂ. ಮೌಲ್ಯದ ನಗದು ಮತ್ತು […]

ಹಾಸನ: ಪತ್ನಿ ಕಿರುಕುಳ ಆರೋಪ, ಸಾಫ್ಟ್‌ವೇರ್ ಇಂಜಿನಿಯರ್ ಪ್ರಮೋದ್ ಆತ್ಮಹತ್ಯೆ

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ನಂತರ ಕರ್ನಾಟಕದಲ್ಲಿ ಅಂತಹದ್ದೇ ಕೆಲವು ಪ್ರಕರಣಗಳು ವರದಿಯಾಗುತ್ತಿವೆ. ಹೆಂಡತಿ ಕಾಟಕ್ಕೆ ಕಾನ್​ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ವರದಿಯಾಗಿತ್ತು. ಇದೀಗ ಹಾಸನದಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಒಬ್ಬರು ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕ್ರೀಡಾಶಾಲೆ-ಕ್ರೀಡಾ ನಿಲಯಗಳಿಗೆ ಆಯ್ಕೆ

ಶಿವಮೊಗ್ಗ,07 ( ಕರ್ನಾಟಕ ವಾರ್ತೆ) ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಕ್ರೀಡಾಶಾಲೆ / ಕ್ರೀಡಾನಿಲಯಗಳ ಪ್ರವೇಶಕ್ಕೆ ವಿವಿಧ ಮಟ್ಟದಲ್ಲಿ ಆಯ್ಕೆ ನಡೆಸಲಾಗುವುದು.ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಆಯ್ಕೆ ಮಾಡಲಾಗುವುದು. ದಿ: 20-01-2025 ರಂದು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು, ತೀರ್ಥಹಳ್ಳಿ. ದಿ: 21-01-2025 ಸಾಗರ ತಾಲ್ಲೂಕಿನಲ್ಲಿ ಸಾಗರ ತಾಲ್ಲೂಕು ಕ್ರೀಡಾಂಗಣ. ದಿ: 23-01-2025 ಹೊಸನಗರ ತಾಲ್ಲೂಕಿನಲ್ಲಿ ಹೊಸನಗರ ತಾಲ್ಲೂಕು ಕ್ರೀಡಾಂಗಣ. ದಿ: 24-01-2025 ಸೊರಬ ತಾಲ್ಲೂಕಿನಲ್ಲಿ ಸ.ಪ.ಪೂ ಕಾಲೇಜು […]

ತೀರ್ಥಹಳ್ಳಿ : ಮೆಸ್ಕಾಂ ಜನ ಸಂಪರ್ಕ ಸಭೆ

ಶಿವಮೊಗ್ಗ, ಜನವರಿ 15, (ಕರ್ನಾಟಕ ವಾರ್ತೆ) : ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜ. 20 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬAಧ ಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;9448289508.