ಮಲೆನಾಡಿನ ಮಾರಕ ಕಾಯಿಲೆ ಕೆಎಫ್’ಡಿ ಕುರಿತು ಮಹತ್ವ ಸಂಶೋಧನೆ ಏನಿದೆ ವರದಿಯಲ್ಲಿ..?
ಬೆಂಗಳೂರು: ಪಶ್ಚಿಮಘಟ್ಟದ ಕಾಡಿನಲ್ಲಿ ಕಂಡುಬರುವ 32 ಕ್ಕೂ ಅಧಿಕ ಜಾತಿಯ ಕೆಎಫ್‌ಡಿ ವೈರಸ್ ಹರಡಬಲ್ಲ ಉಣ್ಣೆಗಳಲ್ಲಿ ಎರಡು ಜಾತಿಯ ಉಣ್ಣೆಗಳು ಅನುವಂಶಿಕವಾಗಿ ಕೆಎಫ್‌ಡಿ ವೈರಸ್ ಅನ್ನು ಮತ್ತೊಂದು ಪೀಳಿಗೆಗೆ ವರ್ಗಾಯಿಸುತ್ತಿರುವುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನೆಯು ಕೆಎಫ್‌ಡಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಗೆ ಹೊಸ ಭರವಸೆ ನೀಡಿದೆ. ಉಣುಗು ನಿಯಂತ್ರಣವೇ ಕೆಎಫ್‌ಡಿ ನಿಯಂತ್ರಣದ ಮೊದಲ ಭಾಗವಾಗಲಿದೆ. ಕೆಎಫ್‌ಡಿ ಕುರಿತಂತೆ ಕಳೆದ 6 ವರ್ಷದಿಂದ ರಾಜ್ಯ ಅರೋಗ್ಯ ಇಲಾಖೆಯು ಸೇರಿದಂತೆ ಐಸಿಎಂಆರ್, ಐಸಿಎಆರ್ ಸಂಸ್ಥೆಗಳ ಸಹಯೋಗದಲ್ಲಿ ಸಂಶೋಧನೆ ನಡೆಸುತ್ತಿರುವ “ಮಂಕಿ […]
ನ 29 ರಂದು ಅರಿವು ಕಾರ್ಯಕ್ರಮ
ಹಾಸನ ನ.25(ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ರಾಜ್ಯ ಖಾದಿ ಆಯೋಗದಿಂದ ಅನುಷ್ಠಾನಗೊಳಿಸುತ್ತಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ (PಒಇಉP) ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ದಿನಾಂಕ:29-11-2024 ರಂದು ಬೆಳಗ್ಗೆ 11 ಗಂಟೆಗೆ “ ಹಾಸನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ (ರಿ) ಕೈಗಾರಿಕಾ ಭವನ ಪ್ಲಾಟ್ ನಂ SPಐ, 34 ಏSSIಆಅ ಇಂಡಸ್ಟಿçಯಲ್ ಎಸ್ಟೇಟ್ ,ಅರಸೀಕೆರೆ ರಸ್ತೆ, ಹಾಸನ-573201” ಇಲ್ಲಿ ಏರ್ಪಡಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ನಿರುದ್ಯೋಗ ಯುವಕ/ಯುವತಿಯರು ಹೆಚ್ಚಿನ […]
ಹಾಸನ: ಪತ್ನಿ ಕಿರುಕುಳ ಆರೋಪ, ಸಾಫ್ಟ್‌ವೇರ್ ಇಂಜಿನಿಯರ್ ಪ್ರಮೋದ್ ಆತ್ಮಹತ್ಯೆ
ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ನಂತರ ಕರ್ನಾಟಕದಲ್ಲಿ ಅಂತಹದ್ದೇ ಕೆಲವು ಪ್ರಕರಣಗಳು ವರದಿಯಾಗುತ್ತಿವೆ. ಹೆಂಡತಿ ಕಾಟಕ್ಕೆ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ವರದಿಯಾಗಿತ್ತು. ಇದೀಗ ಹಾಸನದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.