ರಾಜ್ಯದ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ ಪರಿಹಾರ ಘೋಷಣೆ..!

ರಾಜ್ಯದ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ ಪರಿಹಾರ ಘೋಷಣೆ..!
Facebook
Twitter
LinkedIn
WhatsApp

ಬೆಂಗಳೂರು: ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದಾರೆ.

ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ 2025-26ನೇ ಸಾಲಿನಲ್ಲಿ ಕರ್ನಾಟಕದ ಮಾವು ಸಂಗ್ರಹಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಕ್ವಿಂಟಾಲ್‌ಗೆ 1 ಸಾವಿರದ 616 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ 2 ಲಕ್ಷದ 50 ಸಾವಿರ ಮೆಟ್ರಿಕ್ ಟನ್ ಮಾವು ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

News by: Raghu Shikari-7411515737