ಶಿಕಾರಿಪುರ ತಾಲೂಕಿನಲ್ಲಿ ಸುರಿಯುತ್ತಿರು ನಿರಂತರ ಮಳೆಯಿಂದಾಗಿ ದಿನಾಂಕ 3/7/2025 ರಂದು ಶಿಕಾರಿಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಜೆ ಘೋಷಣೆ ಮಾಡಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಶಿಕಾರಿಪುರ ತಾಲ್ಲೂಕು ಅವರು ಘೋಷಿಸಿದ್ದಾರೆ.
News By: Raghu Shikari-7411515737