ಅತ್ಯಾಚಾರ ಕೇಸ್’ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು..!

ಅತ್ಯಾಚಾರ ಕೇಸ್’ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು..!
Facebook
Twitter
LinkedIn
WhatsApp

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ದೋಷಿ ಎಂದು ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಇಂದು ತೀರ್ಪು ಪ್ರಕಟಿಸಿದೆ.

ಜಡ್ಜ್ ಸಂತೋಷ್‌ ಗಜಾನನ ಭಟ್ ಒಟ್ಟು 4 ಪ್ರಕರಣಗಳ ಪೈಕಿ ಕೆ. ಆ‌ರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆ ಪ್ರಮಾಣವನ್ನು ನಾಳೆ ಪ್ರಕಟವಾಗಲಿದೆ.