ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾ. ಹಿರೇಜಂಬೂರ ನಿವಾಸಿ ನಂದಿಹಳ್ಳಿ ಆನಂದಪ್ಪರವರ ಪುತ್ರಿ ಹಾಗೂ ಡಾ.ಚೇತನ್ ಹೆಚ್ ಪಿ ಅವರ ಪತ್ನಿ ಡಾ.ಎ ರೋಜಾ ಚೇತನ್ ಇವರು “ಕನ್ನಡ ಮಹಿಳಾ ಕಥನ ಸಾಹಿತ್ಯದಲ್ಲಿ ಮಹಿಳಾ ಪ್ರಶ್ನೆಗಳು” (21ನೇ ಶತಮಾನವನ್ನು ಅನುಲಕ್ಷಿಸಿ ) ಎಂಬ ವಿಷಯದ ಮೇಲೆ ನಡೆಸಿದ ಸಂಶೋಧನೆಗೆ ಕನ್ನಡ ವಿಶ್ವವಿದ್ಯಾಲಯವು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ. ಇವರಿಗೆ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ಎ ಬಿ ಉಮೇಶ್ ಇವರು ಮಾರ್ಗದರ್ಶನ ನೀಡಿರುತ್ತಾರೆ.
News By: Raghu Shikari-7411515737