ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಈ ವರ್ಷಾಂತ್ಯದಲ್ಲಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದ್ದು, 2-3 ತಿಂಗಳಲ್ಲಿ ನೋಟಿಫಿಕೇಶನ್ ಆಗಲಿದೆ ಎಂದ ಅವರು ಹೇಳಿದರು. ಮೀಸಲಾತಿ ಕುರಿತು ಹೈಕೋರ್ಟ್ನಲ್ಲಿ ಒಪ್ಪಿಕೊಂಡಿದ್ದು, ಅದರ ಆಂತರಿಕ ಕೆಲಸ ನಡೆಯುತ್ತಿದೆ.
ಈ ವರ್ಷದಲ್ಲಿಯೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
News By: Raghu Shikari-7411515737