ಶಿಕಾರಿಪುರ ಕುಟ್ರಹಳ್ಳಿ ಟೋಲ್ ತೆರುವುಗೊಳಿಸುವಂತೆ ಸದನದಲ್ಲಿ ಬಿ ವೈ ವಿಜಯೇಂದ್ರ ಆಗ್ರಹ

ಶಿಕಾರಿಪುರ ಕುಟ್ರಹಳ್ಳಿ ಟೋಲ್ ತೆರುವುಗೊಳಿಸುವಂತೆ ಸದನದಲ್ಲಿ ಬಿ ವೈ ವಿಜಯೇಂದ್ರ ಆಗ್ರಹ
Facebook
Twitter
LinkedIn
WhatsApp

ಶಿಕಾರಿಪುರದ ರಾಜ್ಯ ಹೆದ್ದಾರಿ‌ಸಂಖ್ಯೆ 57 ರಲ್ಲಿ ಒಂದು‌ ಟೋಲ್ ಇನ್ನೊಂದು ಟೋಲ್ ಕುಟ್ರಳ್ಳಿ ಹತ್ತಿರ‌ ನಿರ್ಮಾಣವಾಗಿದ್ದು ಇದರಿಂದ ಸ್ಥಳೀಯಾರಿಗೆ ತೀವ್ರ‌ ತೊಂದರೆ ಆಗಿದೆ ಎಂದು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಒಂದು ಟೋಲ್ ಗು ಇನ್ನೊಂದು ಟೋಲ್ ಗು 65 ಕಿಲೋಮೀಟರ್ ದೂರ ಇರಬೇಕು ಅನ್ನೋ‌ ನಿಯಮವಿದ್ರು ‌ಕೇವಲ 35 ಕಿಲೋಮೀಟರ್ ಗೆ ಕುಟ್ರಳ್ಖಿ ಸಮೀಪ ಟೋಲ್ ನಿರ್ಮಾಣ‌ ಮಾಡಿದ್ದು ಇಲ್ಲಿ ಪ್ರತಿನಿತ್ಯ 75 ರುಪಾಯಿ ಕೊಟ್ಟು ಸ್ಥಳೀಯ ಗ್ರಾಮಸ್ಥರು ಓಡಾಡುವ ಪರಿಸ್ಥಿತಿ ಬಂದಿದೆ ಎಂದರು.

ಹಾಗಾಗಿ ತುರ್ತಾಗಿ ಈ ಟೋಲ್ ನ್ನು ತೆರುವಗೊಳಿಸುವ ಕಾರ್ಯ ಆಗಬೇಕು ಅಥವ ಸ್ಥಳೀಯರಿಗೆ ಉಚಿತ ಪಯಣಕ್ಕೆ ಅವಕಾಶ‌ ನೀಡಬೇಕು ಎಂದು ಆಗ್ರಹಿಸಿದರು.

News By: Raghu Shikari-7411515737