ಶಿಕಾರಿಪುರ ತಾಲ್ಲೂಕಿನ ಗ್ರಾಮ ಆಡಳಿತ ಅಧಿಕಾರಿ ಲೋಕಯುಕ್ತ ಬಲೆಗೆ..!

ಶಿಕಾರಿಪುರ ತಾಲ್ಲೂಕಿನ ಗ್ರಾಮ ಆಡಳಿತ ಅಧಿಕಾರಿ ಲೋಕಯುಕ್ತ ಬಲೆಗೆ..!
Facebook
Twitter
LinkedIn
WhatsApp

ಶಿಕಾರಿಪುರ ತಾಲ್ಲೂಕಿನ ಗ್ರಾಮ ಆಡಳಿತ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವಾಗ ಲೋಕಯುಕ್ತ ಅಧಿಕಾರಿಗಳ ಬಲೆಗೆ ಬಿದಿದ್ದಾರೆ.

ಶಿಕಾರಿಪುರ ತಾಲ್ಲೂಕಿಕ ಚಿಕ್ಕ ಜಂಬೂರು ಗ್ರಾಮದ ಗ್ರಾಮ ಆಡಳಿತ‌ ಅಧಿಕಾರಿ( VA) ವಿಠ್ಠಲ್ ಕೋಲ್ಹಾರ 1ಲಕ್ಷ ಲಂಚ ಸ್ವೀಕರಿಸುವಾಗ ಟ್ರ್ಯಾಪ್ ಮಾಡಲಾಗಿದೆ. ಎಂದು ಲೋಕಯುಕ್ತ ಅಧಿಕಾರಿಗಳು‌ ತಿಳಿಸಿದ್ದಾರೆ.