ಶಿವಮೊಗ್ಗದಲ್ಲಿ ಒಂದೇ ದಿನ 22 ಕರೋನ ಪಾಸಿಟಿವ್ ಕೇಸ್ ಪತ್ತೆ…!
ಶಿವಮೊಗ್ಗದಲ್ಲಿ ಕರೋನಾ ಅಟ್ಟಹಾಸ ಮುಂದುವರಿದ್ದು ಒಂದೇ ದಿನದಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಕೇಸ್ ಪತ್ತೆಯಾಗಿರುವುದು ಇದೆ ಮೊದಲು.
ಶಿವಮೊಗ್ಗದಲ್ಲಿ ಇಂದು 22 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು ವಿದೇಶ, ಅಂತರಾಜ್ಯ ಹಾಗೂ ಅಂತರ ಜಿಲ್ಲಾ ಪ್ರಯಾಣ ಹಿನ್ನಲೆ ಇರುವವರಿಗೆ ಕರೋನಾ ಸೋಂಕು ತಗುಲಿದೆ.
ಪ್ರಾಥಮಿಕ ಸಂಪರ್ಕದಿಂದ 13 ಜನರಿಗೆ ತಗುಲಿದ ಕರೋನಾ ಸೋಂಕು ಪತ್ತೆಯಾಗಿದೆ
ಶಿವಮೊಗ್ಗ ಜಿಲ್ಲೆಯಲ್ಲಿ 173 ಕ್ಕೆ ಏರಿದ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.
173 ಪ್ರಕರಣಗಳಲ್ಲಿ 109 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಪ್ರಸ್ತುತ ಶಿವಮೊಗ್ಗದಲ್ಲಿ 62 ಕರೋನಾ ಆಕ್ಟೀವ್ ಕೇಸ್.
ಕರೋನಾ ಸೋಂಕಿತರಿಗೆ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.