ಶಿವಮೊಗ್ಗದಲ್ಲಿ ಇಂದು 31 ಕರೋನಾ ಪಾಸಿಟಿವ್ ಕೇಸ್ ಪತ್ತೆ..!
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 31 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ 253 ಕ್ಕೆ ಏರಿಕೆಯಾಗಿದೆ.
253 ಪ್ರಕರಣಗಳಲ್ಲಿ 117 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಪ್ರಸ್ತುತ ಶಿವಮೊಗ್ಗದಲ್ಲಿ 132 ಕರೋನಾ ಆಕ್ಟೀವ್ ಕೇಸ್ ಇದೆ
ಕರೋನಾ ಸೋಂಕಿತರಿಗೆ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.