ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 37 ಕರೋನಾ ಪಾಸಿಟಿವ್ ಕೇಸ್ ಪತ್ತೆ…!
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 37 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದೆ ILI ಸೋಂಕಿನಿಂದ 9 ಜನರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಂತರ್ ಜಿಲ್ಲಾ ಪ್ರಯಾಣದ ಹಿನ್ನೆಲೆಯಿರುವ 7 ಜನರಲಿ ಕರೋನಾ ಸೋಂಕು ಪತ್ತೆಯಾಗಿದೆ
ಸೋಂಕಿತರ ಪೈಕಿ 7 ಜನರ ಕರೋನಾ ತಗುಲಿದ ಸಂಪರ್ಕದ ಕುರಿತು ಜಿಲ್ಲಾಡಳಿತ ಮಾಹಿತಿ ಕಲೆಹಾಕುತ್ತಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 372 ಕ್ಕೆ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.
372 ಕರೋನಾ ಸೋಂಕಿತರ ಪೈಕಿ 141 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆ ಸೇರಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ 227 ಆಕ್ಟೀವ್ ಕರೋನಾ ಪ್ರಕರಣಗಳು ಇದೆ
ಜಿಲ್ಲೆಯಲ್ಲಿ ಈವರೆಗೆ ಕರೋನಾ ಸೋಂಕಿಗೆ 7 ಜನರು ಸಾವನ್ನಪ್ಪಿದ್ದಾರೆ.