ನ 29 ರಂದು ಅರಿವು ಕಾರ್ಯಕ್ರಮ

Facebook
Twitter
LinkedIn
WhatsApp


ಹಾಸನ ನ.25(ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ರಾಜ್ಯ ಖಾದಿ ಆಯೋಗದಿಂದ ಅನುಷ್ಠಾನಗೊಳಿಸುತ್ತಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ (PಒಇಉP) ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ದಿನಾಂಕ:29-11-2024 ರಂದು ಬೆಳಗ್ಗೆ 11 ಗಂಟೆಗೆ “ ಹಾಸನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ (ರಿ) ಕೈಗಾರಿಕಾ ಭವನ ಪ್ಲಾಟ್ ನಂ SPಐ, 34 ಏSSIಆಅ ಇಂಡಸ್ಟಿçಯಲ್ ಎಸ್ಟೇಟ್ ,ಅರಸೀಕೆರೆ ರಸ್ತೆ, ಹಾಸನ-573201” ಇಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ನಿರುದ್ಯೋಗ ಯುವಕ/ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ ಸ್ವಯಂ ಉದ್ಯೋಗವನ್ನು ಗ್ರಾಮೀಣ ಪ್ರದೇಶಗಳಲ್ಲಿ/ನಗರ ಪ್ರದೇಶಗಳಲ್ಲಿ ಸ್ಥಾಪಿಸಲು ಮಾಹಿತಿ ಪಡೆದು ಕೊಳ್ಳಬಹುದಾಗಿದೆ ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ತಿಳಿಸಿದ್ದಾರೆ.