ಶಿವಮೊಗ್ಗದಲ್ಲಿ ಇಂದು 223 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್ ..!

ಶಿವಮೊಗ್ಗದಲ್ಲಿ ಇಂದು 223 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 223 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 233 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 4300ರ ಗಡಿ ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 4307 ಕ್ಕೆ ಏರಿಕೆಯಾಗಿದೆ

ಇಂದು 79 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 2617ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 1617 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 238 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 642 ಜನರ ಖಾಸಗಿ ಆಸ್ಪತ್ರೆಯಲ್ಲಿ 239
ಹಾಗೂ ಮನೆಯಲ್ಲಿಯೇ 383 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:103
ಭದ್ರಾವತಿ:34
ಸಾಗರ:01
ಶಿಕಾರಿಪುರ:71
ತೀರ್ಥಹಳ್ಳಿ:02
ಹೊಸನಗರ:05
ಸೊರಬ:01

ಬೇರೆ ಜಿಲ್ಲೆ 06

ಇದುವರೆಗೂ 73 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 492 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 41,023 ಜನರ ಮಾಡಲಾಗಿದೆ.

ಇಂದು 316 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 33,249 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 79 ಜನರು ಹಾಗೂ ಈವರೆಗೂ ಒಟ್ಟು 2617 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 1756 ಸೂಚಿಸಲಾದ 579 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

Admin

Leave a Reply

Your email address will not be published. Required fields are marked *

error: Content is protected !!