ಶಿವಮೊಗ್ಗದಲ್ಲಿ ಇಂದು 291 ಕೊರೋನ ಪಾಸಿಟಿವ್ ಪತ್ತೆ‌ ಎರಡು‌ ಸಾವಿರ ದಾಟಿದ ಸಕ್ರೀಯ ಪ್ರಕರಣಗಳು ..!

ಶಿವಮೊಗ್ಗದಲ್ಲಿ ಇಂದು 291 ಕೊರೋನ ಪಾಸಿಟಿವ್ ಪತ್ತೆ‌ ಎರಡು‌ ಸಾವಿರ ದಾಟಿದ ಸಕ್ರೀಯ ಪ್ರಕರಣಗಳು ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 291 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 291 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 5000ರ ಗಡಿ ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 5057 ಕ್ಕೆ ಏರಿಕೆಯಾಗಿದೆ

ಇಂದು 72 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 2950 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 2026 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 237 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 975 ಜನರ ಖಾಸಗಿ ಆಸ್ಪತ್ರೆಯಲ್ಲಿ 247
ಹಾಗೂ ಮನೆಯಲ್ಲಿಯೇ 439 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 128 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:158
ಭದ್ರಾವತಿ:56
ಶಿಕಾರಿಪುರ:27
ತೀರ್ಥಹಳ್ಳಿ:06
ಹೊಸನಗರ:01
ಸೊರಬ:18
ಸಾಗರ:13

ಬೇರೆ ಜಿಲ್ಲೆ 12

ಇದುವರೆಗೂ 81 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1928 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 45,725 ಜನರ ಮಾಡಲಾಗಿದೆ.

ಇಂದು 1049ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 35,898 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 72 ಜನರು ಹಾಗೂ ಈವರೆಗೂ ಒಟ್ಟು 2950 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 2026 ಸೂಚಿಸಲಾದ 1939 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!