ಶಿವಮೊಗ್ಗದಲ್ಲಿ ಇಂದು 125 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 125 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.
ಇಂದು 155 ಜನ ಕರೋನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ
ಪ್ರಸ್ತುತ ಜಿಲ್ಲೆಯಲ್ಲಿ 2147 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 180
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ195 ಜನರ ಖಾಸಗಿ ಆಸ್ಪತ್ರೆಯಲ್ಲಿ 273
ಹಾಗೂ ಮನೆಯಲ್ಲಿಯೇ 1434 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 65 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?
ಶಿವಮೊಗ್ಗ:84
ಭದ್ರಾವತಿ:09
ಶಿಕಾರಿಪುರ:16
ತೀರ್ಥಹಳ್ಳಿ:10
ಹೊಸನಗರ:02
ಸೊರಬ:00
ಸಾಗರ:01
ಬೇರೆ ಜಿಲ್ಲೆ 03
ಇದುವರೆಗೂ 158 ಜನರು ಸೋಂಕಿನಿಂದ ಮೃತರಾಗಿದ್ದಾರೆ.
ಇಂದು 525 ಜನರ ಕರೋನಪರೀಕ್ಷೆ ನಡೆಸಲಾಗಿದೆ
ಇಂದು 643 ಕರೋನ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 155 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಒಟ್ಟು ಕಂಟೋನ್ಮೆಂಟ್ ಝೂನ್ 4039 ಸೂಚಿಸಲಾದ 1395 ಸ್ಥಳಗಳು.
ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.
News By: Raghu Shikari-7411515737