ಶಿವಮೊಗ್ಗದಲ್ಲಿ ಇಂದು 218 ಕೋರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 218 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.
ಇಂದು 170 ಜನ ಕರೋನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ
ಪ್ರಸ್ತುತ ಜಿಲ್ಲೆಯಲ್ಲಿ 1883 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 177
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 283 ಜನರ ಖಾಸಗಿ ಆಸ್ಪತ್ರೆಯಲ್ಲಿ 255
ಹಾಗೂ ಮನೆಯಲ್ಲಿಯೇ 1119 ಟ್ರೀಜ್ ಇನ್ ಆಸ್ಪತ್ರೆಯಲ್ಲಿ 49 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?
ಶಿವಮೊಗ್ಗ:116
ಭದ್ರಾವತಿ:28
ಶಿಕಾರಿಪುರ:35
ತೀರ್ಥಹಳ್ಳಿ:06
ಹೊಸನಗರ:14
ಸೊರಬ:06
ಸಾಗರ:06
ಬೇರೆ ಜಿಲ್ಲೆ 07
ಇದುವರೆಗೂ 243 ಜನರು ಸೋಂಕಿನಿಂದ ಮೃತರಾಗಿದ್ದಾರೆ.
ಇಂದು 970 ಜನರ ಕರೋನಪರೀಕ್ಷೆ ನಡೆಸಲಾಗಿದೆ
ಇಂದು 857 ಕರೋನ ನೆಗೆಟಿವ್ ಬಂದಿದ್ದು ಜಿಲ್ಲೆಯಲ್ಲಿ ಇಂದು 170 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಒಟ್ಟು ಕಂಟೋನ್ಮೆಂಟ್ ಝೂನ್ 5838 ಸೂಚಿಸಲಾದ 2963 ಸ್ಥಳಗಳು.
ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.
News By: Raghu Shikari-7411515737