ಕೊರಟಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಿವರಾಜ್ ಜಿಪಿ ಅವಿರೋಧ ಆಯ್ಕೆ

ಕೊರಟಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಿವರಾಜ್ ಜಿಪಿ ಅವಿರೋಧ ಆಯ್ಕೆ
Facebook
Twitter
LinkedIn
WhatsApp

ಶಿಕಾರಿಪುರ ತಾಲೂಕಿನ ಕೊರಟಕೆರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಶಿವರಾಜ್ ಜಿಪಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಪಾಲಾಕ್ಷಪ್ಪ ಮುಳಕೊಪ್ಪ‌ ಅವರು ಆಯ್ಕೆಯಾಗಿದ್ದಾರೆ. ಗ್ರಾಮದ ಮುಖಂಡರು ಕಾರ್ಯಕರ್ತರು ಅಭಿನಂದಿಸಿದ್ದಾರೆ.