ದೂರು ನೀಡಿದ್ದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಯ ವಿರುದ್ಧ ಕಾನೂನು ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ

ದೂರು ನೀಡಿದ್ದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಯ ವಿರುದ್ಧ ಕಾನೂನು ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ
Facebook
Twitter
LinkedIn
WhatsApp

ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರ ನೀಡು ತೊಂದರೆಗಳ ವಿರುದ್ಧ ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿವನ್ನು ತೆರೆಯಲಾಗಿದೆ ಎಂದರು.