ಶಿವಮೊಗ್ಗ: ಇಂದು ಸಂಜೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ನಗರಕ್ಕೆ ಆಗಮಿಸಲಿದ್ದಾರೆ.
ಬೆಂಗಳೂರಿನಿಂದ ಸಂಜೆ 5 ಗಂಟೆಗೆ ವಿಮಾನ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 6 ಗಂಟೆಗೆ ಆಗಮಿಸಲಿದ್ದು ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಗುರುವಾರ ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ ದಿ.31 ರಂದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಪ್ರಯಾಣ ಬೆಳಸಲಿದ್ದಾರೆ.
ಸುದ್ದಿ ಮತ್ತು ಜಾಹೀರಾತಿಗಾಗಿ-7411515737