ಜಿಲ್ಲಾದ್ಯಂತ ಒಂದೆ ದರದಲ್ಲಿ ಅಡಿಕೆ ಖೇಣಿ ಹಿಡಿಯಲು ಖೇಣಿದಾರರ ಸಂಘ ನಿರ್ಧಾರ..!

ಜಿಲ್ಲಾದ್ಯಂತ ಒಂದೆ ದರದಲ್ಲಿ ಅಡಿಕೆ ಖೇಣಿ ಹಿಡಿಯಲು ಖೇಣಿದಾರರ ಸಂಘ ನಿರ್ಧಾರ..!
Facebook
Twitter
LinkedIn
WhatsApp

ಶಿಕಾರಿಪುರ ತಾಲೂಕಿನ ಕಣಿವೆಮನೆ ಗ್ರಾಮದಲ್ಲಿ ಜಿಲ್ಲಾ ಅಡಿಕೆ ಖೇಣಿದಾರರ ಸೌಹಾರ್ದ ಸಹಕಾರ ಸಂಘದ ವತಿಯಿಂದ ಜಿಲ್ಲಾ ಖೇಣಿದಾರರ ಸಭೆ ನಡೆಸಲಾಯಿತು.

ಈ ವೇಳೆ ಜಿಲ್ಲೆಯ ಅಡಿಕೆ ಖೇಣಿದಾರರು ಒಂದೇ ದರದಲ್ಲಿ ರೈತರ ತೋಟಗಳನ್ನು ಹಿಡಿಯಬೇಕು ಹಾಗೂ ಆಗಸ್ಟ್ 15ರ ನಂತರ ಅಡಿಕೆ ಕೊಯ್ಲು ಶುರು ಮಾಡಬೇಕು ಇದರಿಂದ ರೈತರಿಗೂ ಹಾಗೂ ಖೇಣಿದಾರರಿಗೂ ಅನುಕೂಲ ಆಗಲಿದೆ ಎಂದು ಸಭೆಯಲ್ಲಿ ತಿರ್ಮಾನಿಸಲಾಗಿದೆ.

ಜಿಲ್ಲಾದ್ಯಂತ ಪ್ರತಿ 75ಕೆಜಿ ಗೆ 1kg ಪೆಚ್ಚು ನಿಗದಿ ಇನ್ನು ಹೆಚ್ಚಿನ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅಧ್ಯಕ್ಷರಾದ ಲೋಹಿತ್ ಕಣವಿಮನೆ ತಿಳಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರು ಗುಡ್ಡಲ್ಲಿ ಸಂತೋಷ್, ರಾಮಚಂದ್ರಪ್ಪ ಹತಉಲ್ಲಾ ಸಾಹೇಬ್, ಅನಂದಪ್ಪ, ಹಿರೇಜಂಬೂರ್ ಶಿವಕುಮಾರ್, k ಹಿರೇಚೌಟಿ ಲೋಹಿತ್, ಹೊಳೆಹೊನ್ನೂರುಮಂಜಣ್ಣ. ಕಾನಹಳ್ಳಿ ನಾಗರಾಜ್ ಸ್ವಾಮಿ, ಗಾಮ ಚೇತನ್, ಭಾಸ್ಕರ್, ತಿಪ್ಪೇಸ್ವಾಮಿ, ಜಗದೀಶ್, ಹರ್ಷ ಕಪ್ಪನಹಳ್ಳಿ ಇದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ-7411515737