ಶಿಕಾರಿಪುರ ಪಟ್ಟಣದ ತಾಲೂಕ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಈಸೂರಿನಿಂದ ಅಂಜನಾಪುರವರೆಗೆ ಕೆಇಬಿ
ಗ್ರೀಡ್ ಅವೈಜ್ಞಾನಿಕ ನೀಲನಕ್ಷೆ ವಿದ್ಯುತ್ ಮಾರ್ಗದ ವಿರುದ್ದ ತಾಲೂಕ್ ಕಛೇರಿ ಎದುರು ಪ್ರತಿಭಟನೆ ವೇಳೆ ರೈತನೋರ್ವ ವಿಷ ಕುಡಿಯಲು ಯತ್ನಿಸಿದ ಘಟನೆ ನಡೆದಿದೆ.
![](https://shikarinews.com/wp-content/uploads/2025/02/IMG_20250203_170029-1024x507.jpg)
ಚಿಕ್ಕಜೋಗಿಹಳ್ಳಿಯ ಸುಭಷ್ ಚಂದ್ರ ಎನ್ನುವ ರೈತ ವಿಷ ಕುಡಿಯಲು ಯತ್ನಿಸಿದ ರೈತ ಎಂದು ತಿಳಿದು ಬಂದಿದೆ.
ತಕ್ಷಣ ರೈತ ಮುಖಂಡರು ಪೋಲಿಸ್ ಇಲಾಖೆ ಸಿಬ್ಬಂದಿಗಳು ಬಟರ್ ಅನ್ನು ಕಸಿದುಕೊಂಡಿದ್ದಾರೆ.
ಸುದ್ದಿ ಜಾಹೀರಾತಿಗಾಗಿ-7411515737