ಬೆಂಗಳೂರು: ಮುಡಾ ಹಗರಣ ಕೇಸ್ ಸಿಬಿಐ ವಹಿಸಬೇಕು ಎಂದು ಸ್ನೇಹಮಹಿ ಕೃಷ್ಣ ಸಲ್ಲಿಸಿದ ಅರ್ಜಿಯನ್ನು ರಾಜ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ.
ರಾಜ್ಯ ರಾಜಕಾರಣದಲ್ಲಿ ಬಾರಿ ಚರ್ಚೆಗೆ ಗ್ರಸವಾಗಿದ್ದ ಮುಡಾ ಹಗರಣ ಪ್ರಕರಣ ತನಿಖೆ ಲೋಕಯುಕ್ತ ನಡೆಸುತ್ತಿದ್ದು ಈಗಾಗಲೇ ತನ್ನ ವರದಿಯನ್ನು ಸಲ್ಲಿಸಿದೆ.
ಈ ನಡುವೆ ಮುಡಾ ಹಗರಣ ಹೋರಾಟಗಾರ ಸ್ನೇಹಮಹಿ ಕೃಷ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೋಳಿಸಿದ್ದ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಇನ್ನೊಂದೆಡೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಎದುರಾಗಿದ ಪೋಕ್ಸೋ ಪ್ರಕರಣದಲ್ಲಿ ನೀರಿಕ್ಷಣಾ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ನೀಡಿದೆ ಇಬ್ಬರು ನಾಯಕರಿಗೆ ಇಂದು ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.