ರಾಜ್ಯ ಮಟ್ಟದ ಡೊಳ್ಳು ಕುಣಿತದಲ್ಲಿಕುಸ್ಕೂರು ಸರ್ಕಾರಿ ಪ್ರೌಢ ಶಾಲೆ ಪ್ರಥಮ

ರಾಜ್ಯ ಮಟ್ಟದ ಡೊಳ್ಳು ಕುಣಿತದಲ್ಲಿಕುಸ್ಕೂರು ಸರ್ಕಾರಿ ಪ್ರೌಢ ಶಾಲೆ ಪ್ರಥಮ
Facebook
Twitter
LinkedIn
WhatsApp

ಶಿಕಾರಿಪುರ ತಾಲ್ಲೂಕಿನ ಕುಸ್ಕೂರು ಗ್ರಾಮ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಡೊಳ್ಳು ಕುಣಿತ ಜನಪದ ನೃತ್ಯ ಸ್ಪರ್ಧೆಯಲ್ಲಿ, ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಪ್ರಥಮ ಸ್ಥನ ಪಡೆದಿದ್ದಾರೆ .

ಈ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕ ವೃಂದ, ಎಸ್ ಡಿಎಂಸಿ ಕಮಿಟಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ‌.

ಸುದ್ದಿ ಮತ್ತು ಜಾಹೀರಾತಿಗಾಗಿ-7411515737