ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಡಿ ಆರೋಪಿ ಅರೆಸ್ಟ್…!!!
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಸಂಬಂದಿಕ ನಿಂದಲೇ ಲೈಂಗಿಕ ದೌರ್ಜನ್ಯವಾಗಿರುವ ಘಟನೆ ಬೆಳಕಿಗೆ ಬಂದಿದೆ.
ದೌರ್ಜನ್ಯವೆಸಗಿದ ಆರೋಪದ ಮೇಲೆ ಆರೋಪಿಯನ್ನು ಪೋಕ್ಸೋ ಪ್ರಕರಣದಡಿ ಬಂಧಿಸಿರುವ ಬಣಕಲ್ ಪೊಲೀಸರು. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೋಲಿಸ್ ಠಾಣಾ ವ್ಯಾಪ್ತಿಯ ಸಬ್ಲಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಬಂಧಿತ ಆರೋಪಿ ಸುಂದರೇಶ್ 36 ವರ್ಷ. ಆಗಿದ್ದು ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿ ಆರೋಪಿಯನ್ನು ಬಂಧಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.
News by Raghu shikari-7411515737