ಶಿಕಾರಿಪುರ ಪಟ್ಟಣದ ಸೋಸೈಟಿ ಕೇರಿಯಲ್ಲಿ ಇಂದು ಮುಂಜಾನೆ ಮಹಿಳೆಯೊಬ್ಬರ ಕೊಲೆಯಾಗಿದೆ.
ಪಟ್ಟಣದ ಸೋಸೈಟಿ ಕೇರಿ ವಾಸಿ ಮಂಜುಳ( 33) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದ್ದು ಆಕೆಯ ಪತಿಯೆ ಕೊಲೆ ಮಾಡಿರಿವುದಾಗಿ ಅನುಮಾನ ವ್ಯಕ್ಯವಾಗಿದೆ.
ಮೃತ ಮಹಿಳೆಗೆ ಮೂರು ಜನ ಮಕ್ಕಳು ಇದ್ದರು ಎನ್ನಲಾಗಿದ್ದು ಶಾಹಿ ಗಾರ್ಮೇಂಟ್ಸ್ ಉದ್ಯೋಗಿಯಾಗಿದ್ದರ ಎಂದು ತಿಳಿದುಬಂದಿದೆ.
ಈ ಕುರಿತು ಪಟ್ಟಣದ ಪೋಲಿಸ್ ಠಾಣೆ ಪೋಲಿಸರು ತನಿಖೆ ನಡೆಸುತ್ತಿದ್ದು ನಿಖರ ಮಾಹಿತಿ ದೊರೆಯಬೇಕಾಗಿದೆ.