ಮಧ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ದ ಪೋಲಿಸ್ ವಿಶೇಷ ಕಾರ್ಯಚರಣೆ….!!!!
ಶಿವಮೊಗ್ಗ ಜಿಲ್ಲೆಯಲ್ಲಿ ಮಧ್ಯಪಾನ ಮಾಡಿ ವಾಹನ ಚಲಾಯಿಸುವವರಿಗೆ ಕಡಿವಾಣ ಹಾಕಲು ಶಿವಮೊಗ್ಗ ಜಿಲ್ಲಾ ಪೊಲೀಸ್ ಕಾರ್ಯಾಚರಣೆ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 20 Check Post ಗಳನ್ನು ಹಾಕಿ ವಾಹನಗಳ ತಪಾಸಣೆಯನ್ನು ಮಾಡಲಾಯಿತು ಮತ್ತು ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ
ಶಿವಮೊಗ್ಗ ವಿಭಾಗ -16, ಭದ್ರಾವತಿ ಉಪ ವಿಭಾಗ – 03, ಸಾಗರ ಉಪ ವಿಭಾಗ – 06, ಶಿಕಾರಿಪುರ ವಿಭಾಗ – 05 ಮತ್ತು ತೀರ್ಥಹಳ್ಳಿ ಉಪ ವಿಭಾಗ – 16 ಸೇರಿದಂತೆ ಒಟ್ಟು 46 (Drunk and Drive) ಪ್ರಕರಣಗಳನ್ನು ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಿದ ಚಾಲಕರ ವಿರುದ್ಧ ದಾಖಲಿಸಲಾಗಿರುತ್ತದೆ.
News by Raghu shikari-7411515737