ಶಿಕಾರಿಪುರ : ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು…!

ಶಿಕಾರಿಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ‌ ಶನಿವಾರ ಸಂಜೆ ವಿಜಯ ಮೋಟಾರ್ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

5.30 ಗಂಟೆ ಸಮಯದಲ್ಲಿ ಶಿಕಾರಿಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಮೋಹನ್ ಕುಮಾರ್ ತಂದೆ ಶಿವಪ್ಪ 32 ವರ್ಷ ಈಸೂರು ಗ್ರಾಮ ಮೃತ ಪಟ್ಟ ದುರ್ದೈವಿ ಖಾಸಗಿ‌ ಶಾಲೆಯೊಂದರಲ್ಲಿ ಶಿಕ್ಷಕರಾಗಿದ್ದರು ಎಂದು ತಿಳಿದು ಬಂದಿದೆ.

ವಿಜಯ ಬಸ್ ಡಿಕ್ಕಿ ಹೊಡೆಸಿದ ಪರಿಣಾಮ ಬೈಕ್ ಚಾಲಕನ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ .

ಈ‌ ಪ್ರಕರಣಕ್ಕೆಸಂಬಂಧಿಸಿದಂತೆ ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Admin

Leave a Reply

Your email address will not be published. Required fields are marked *

error: Content is protected !!