ಶಿವಮೊಗ್ಗ:ಸ್ವಕ್ಷೇತ್ರದಲ್ಲಿ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಸಿಎಂ‌…!

ಶಿವಮೊಗ್ಗ:ಸ್ವಕ್ಷೇತ್ರದಲ್ಲಿ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಸಿಎಂ‌…!

ಶಿಕಾರಿಪುರ: ಸಿಎಂ‌ ಬಿ.ಎಸ್ ಯಡಿಯೂರಪ್ಪ ಸ್ವಕ್ಷೇತ್ರದಲ್ಲಿತ್ರದಲ್ಲಿ ಸಾರ್ವಜನಿಕರಿಂದ‌ ಅಹವಾಲು ಸ್ವೀಕರಿಸಿದರು.

ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಮನವಿ ಸಲ್ಲಿದಲು ರಾಜ್ಯದ ಮೂಲೆಗಳಿಂದ ಆಗಮಿಸಿದ್ದು
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ ಬಿಎಎಸ್ವೈ

ಶಿಕಾರಿಪುರ ನಿವಾಸದ ಎದುರಿನ ಕಾರ್ಯಾಲಯದಲ್ಲಿ ಅಹವಾಲು ಸ್ವೀಕಾರ ನಡೆಸಿದರು.

Admin

Leave a Reply

Your email address will not be published. Required fields are marked *

error: Content is protected !!