ಶಿವಮೊಗ್ಗದಲ್ಲಿ ಮತ್ತೊಂದು ಕರೋನ ಪಾಸಿಟಿವ್ ಕೇಸ್ ಪತ್ತೆ.!

ಶಿವಮೊಗ್ಗದಲ್ಲಿ ಮತ್ತೊಂದು ಕರೋನ ಪಾಸಿಟಿವ್ ಕೇಸ್ ಪತ್ತೆ.!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಈ ಹಿಂದೆ 8 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದೆ ಅದರೆ ಇದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಕರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಶಿವಮೊಗ್ಗ ಜಿಲ್ಲಾದಿಕಾರಿ ಕೆ.ಬಿ.ಶಿವಕುಮಾರ್ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಳ್ಳೀಬೈಲು ಗ್ರಾಮದ ವ್ಯಕ್ತಿಯಲ್ಲಿ ಕರೋನಾ ಪಾಸಿಟಿವ್ ಬಂದಿದ್ದು ಎರಡು ದಿನದ ಹಿಂದೆ  ಆ ವ್ಯಕ್ತಿ ಮಹಾರಾಷ್ಟ್ರ ದಿಂದ ತೀರ್ಥಹಳ್ಳಿ ಅಗಮಿಸಿದ್ದ  ಕರೋನಾ ಪಾಸಿಟಿವ್ ಬಂದಿರುವ ವ್ಯಕ್ತಿ ಕೋವಿಡ್ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಈ ವ್ಯಕ್ತಿಯ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 12 ಜನರು ಕ್ವಾರೈಂಟೈನ್ ಗೆ ಶಿಫ್ಟ್ ಮಾಡಲಾಗಿದೆ ಶಿವಮೊಗ್ಗ ಜಿಲ್ಲಾಡಳಿತ ದ್ವೀತಿಯ ಹಂತದ ಸಂಪರ್ಕ ಹೊಂದಿರುವವರ ಮಾಹಿತಿ ಕಲೆ ಹಾಕುತ್ತಿದ್ದಾರೆ ಈವರೆಗೆ ಜಿಲ್ಲೆಯಲ್ಲಿ ಕರೋನಾ ಪಾಸಿಟಿವ್ ಪ್ರಕರಣ 9ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Admin

Leave a Reply

Your email address will not be published. Required fields are marked *

error: Content is protected !!