ಶಿವಮೊಗ್ಗದಲ್ಲಿ ಇಂದು ಮತ್ತೇ ಇಬ್ಬರಿಗೆ ಕರೋನಾ ಪಾಸಿಟಿವ್..!

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮತ್ತೆರಡು ಕರೊನ ಕೇಸ್ ಪಾಸಿಟಿವ್ ಬಂದಿದೆ.

ಕರೋನಾ ಪಾಸಿಟಿವ್ ವ್ಯಕ್ತಿಯ ಸಂಪರ್ಕದಿಂದ ಮತ್ತೊಬ್ಬರಿಗೆ ವಕ್ಕರಿಸಿದ ಸೋಂಕು ತಗುಲಿದೆ.

P-808 ರ ಸಂಪರ್ಕದಿಂದ 31 ವರ್ಷದ ಯುವಕನಿಗೆ ಕರೋನಾ ಸೋಂಕು

ರಾಜಸ್ಥಾನದಿಂದ ಅಗಮಿಸಿದ್ದ 74 ವರ್ಷದ ವೃದ್ಧನಲ್ಲಿ ಕಾಣಿಸಿಕೊಂಡ ಕರೋನಾ ಸೋಂಕು ಪತ್ತೆಯಾಗಿದೆ.

ಶಿವಮೊಗ್ಗದಲ್ಲಿ ಕರೋನಾ ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ಕರೋನಾ ಸೋಂಕಿತರಿಗೆ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

Admin

Leave a Reply

Your email address will not be published. Required fields are marked *

error: Content is protected !!