ಶಿವಮೊಗ್ಗದಲ್ಲಿ ಇಂದು ಮತ್ತೆ ಎರಡು ಕರೋನಾ ಪ್ರಕರಣಗಳು ಪತ್ತೆ..!

ಶಿವಮೊಗ್ಗದಲ್ಲಿ ಇಂದು ಮತ್ತೆ ಎರಡು ಕರೋನಾ ಪ್ರಕರಣಗಳು ಪತ್ತೆ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮತ್ತೆ ಎರಡು ಕರೋನ ಪಾಸಿಟಿವ್ ಪತ್ತೆಯಾಗಿದ್ದು ದೆಹಲಿಯಿಂದ ಬಂದಿರುವ 25 ವರ್ಷದ ಯುವಕನಿಗೆ ಮತ್ತು ಬೆಂಗಳೂರಿನಿಂದ ಬಂದಿರುವ 26 ವರ್ಷದ ಯುವತಿಯಲ್ಲಿ
ಕರೋನಾ ಸೋಂಕು ಕಾಣಿಸಿಕೊಂಡಿದೆ.

ಇದುವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 91 ಪ್ರಕರಣಗಳು ಪತ್ತೆಯಾಗಿದೆ.

91 ಪ್ರಕರಣಗಳಲ್ಲಿ 44 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ಪ್ರಸ್ತುತ ಶಿವಮೊಗ್ಗದಲ್ಲಿ‌ 47 ಕರೋನಾ ಆಕ್ಟೀವ್ ಕೇಸ್ ಇದೆ

ಕರೋನಾ ಸೋಂಕಿತರಿಗೆ ಕೋವಿಡ್
ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

Admin

Leave a Reply

Your email address will not be published. Required fields are marked *

error: Content is protected !!