ಶಿವಮೊಗ್ಗ: ನೂತನ ವಿಮಾನ ನಿಲ್ದಾಣಕ್ಕೆ ಆನ್ ಲೈನ್ ಮೂಲಕ ಚಾಲನೆ ನೀಡಿದ ಸಿಎಂ..!

ಶಿವಮೊಗ್ಗ: ನೂತನ ವಿಮಾನ ನಿಲ್ದಾಣಕ್ಕೆ ಆನ್ ಲೈನ್ ಮೂಲಕ ಚಾಲನೆ ನೀಡಿದ ಸಿಎಂ..!

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಗೆ ಆನ್ ಲೈನ್ ಮೂಲಕವೇ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿಯೇ ಕುಳಿತುಕೊಂಡು ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಿದರು. 

ಶಿವಮೊಗ್ಗ ಜಿಲ್ಲೆಯ ಜನತೆಯ ದಶಗಳ ಬೇಡಿಕೆಯಾಗಿದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ 220 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಾಗಿದೆ ಆನ್ ಲೈನ್ ನಲ್ಲಿ ಸಿಎಂ ಚಾಲನೆ ನೀಡಿದ ವಿಡಿಯೋ ಸ್ರೀನ್ ಅಳವಡಿಸಲಾಗಿದ್ದು ಜನರು ವಿಡಿಯೋ ಮೂಲಕ ವಿಕ್ಷಿಸಿದರು.

ಶಿವಮೊಗ್ಗದ ಸೋಗಾನೆಯಲ್ಲಿ ಸ್ಟೇಜ್ ನಿರ್ಮಿಸಿ ಇಲ್ಲಿಯ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Admin

Leave a Reply

Your email address will not be published. Required fields are marked *

error: Content is protected !!