ಶಿವಮೊಗ್ಗದಲ್ಲಿ ಇಂದು ಮತ್ತೇ ಐದು ಕರೋನಾ ಪ್ರಕರಣಗಳು ಪತ್ತೆ..!

ಶಿವಮೊಗ್ಗದಲ್ಲಿ ಇಂದು ಮತ್ತೇ ಐದು ಕರೋನಾ ಪ್ರಕರಣಗಳು ಪತ್ತೆ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು
71 ವರ್ಷದ ವೃದ್ಧನಿಗೂ ತಗುಲಿದ ಕರೋನಾ ಸೋಂಕು ತಗುಲಿದ್ದು

ಕರೋನಾದಿಂದ ಮುಕ್ತರಾಗಿ ಇಂದು 5 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ‌.

ಶಿವಮೊಗ್ಗ ಜಿಲ್ಲೆಯಲ್ಲಿ 151 ಕ್ಕೆ ಏರಿದ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

151 ಪ್ರಕರಣಗಳಲ್ಲಿ 109 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ಪ್ರಸ್ತುತ ಶಿವಮೊಗ್ಗದಲ್ಲಿ‌ 40 ಕರೋನಾ ಆಕ್ಟೀವ್ ಕೇಸ್ ಗಳು ಇವೆ

ಉಳಿದ ಕರೋನಾ ಸೋಂಕಿತರಿಗೆ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆಯಾಗಿದೆ.

Admin

Leave a Reply

Your email address will not be published. Required fields are marked *

error: Content is protected !!