ಶಿವಮೊಗ್ಗದಲ್ಲಿ ಇಂದು 3 ಕರೋನಾ ಪಾಸಿಟಿವ್ ಕೇಸ್ ಪತ್ತೆ..!
![ಶಿವಮೊಗ್ಗದಲ್ಲಿ ಇಂದು 3 ಕರೋನಾ ಪಾಸಿಟಿವ್ ಕೇಸ್ ಪತ್ತೆ..!](https://shikarinews.com/wp-content/uploads/2020/06/371203-corona-covid-19.jpg)
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮೂರು ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಅಂತರ ಜಿಲ್ಲಾ ಪ್ರಯಾಣದ ಹಿನ್ನಲೆ ಇರುವ ಇಬ್ಬರಿಗೆ ಕರೋನಾ ಸೋಂಕು ತಗುಲಿದೆ.
ಸೋಂಕಿನಿಂದ 40 ವರ್ಷದ ವ್ಯಕ್ತಿ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಶಿವಮೊಗ್ಗ ಜಿಲ್ಲೆಯಲ್ಲಿ 176 ಕ್ಕೆ ಏರಿದ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು 176 ಪ್ರಕರಣಗಳಲ್ಲಿ 109 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಪ್ರಸ್ತುತ ಶಿವಮೊಗ್ಗದಲ್ಲಿ 65 ಕರೋನಾ ಆಕ್ಟೀವ್ ಕೇಸ್ ಇದೆ ಕರೋನಾ ಸೋಂಕಿತರಿಗೆ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.