ಶಿವಮೊಗ್ಗದಲ್ಲಿ ಇಂದು 24 ಕರೋನ ಪಾಸಿಟಿವ್ ಕೇಸ್ ಪತ್ತೆ..!
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 24 ಕರೋನ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ 285 ಕ್ಕೆ ಏರಿಕೆಯಾಗಿದೆ.
285 ಪ್ರಕರಣಗಳಲ್ಲಿ 125 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಪ್ರಸ್ತುತ ಶಿವಮೊಗ್ಗದಲ್ಲಿ 156 ಕರೋನಾ ಆಕ್ಟೀವ್ ಕೇಸ್ ಇದೆ ಇದುವರೆಗೂ ನಾಲ್ಕು ಜನ ಸಾವನ್ನಾಪ್ಪಿದ್ದಾರೆ.
ಕರೋನಾ ಸೋಂಕಿತರಿಗೆ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ