ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 33 ಕರೋನಾ ಪ್ರಕರಣಗಳು ಪತ್ತೆ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 33 ಕರೋನಾ ಪ್ರಕರಣಗಳು ಪತ್ತೆ..!

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ 20 ಜನರಿಗೆ ಕರೋನಾ ಸೋಂಕು ಪತ್ತೆಯಾಗಿದೆ‌.

ILI ಸೋಂಕಿನಿಂದ 3 ಜನರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ‌.

ವಿದೇಶ ಹಾಗೂ ಅಂತರ್ ಜಿಲ್ಲಾ ಪ್ರಯಾಣದ ಹಿನ್ನೆಲೆಯಿರುವ 5 ಜನರಿಗೆ ಕರೋನಾ ಸೋಂಕು ತಗುಲಿದೆ.

5 ಜನರಿಗೆ ಕರೋನಾ ತಗುಲಿದ ಸಂಪರ್ಕದ ಕುರಿತು ಮಾಹಿತಿ ಕಲೆಹಾಕುತ್ತಿರುವ ಜಿಲ್ಲಾಡಳಿತ

ಶಿವಮೊಗ್ಗ ಜಿಲ್ಲೆಯಲ್ಲಿ 318 ಕ್ಕೆ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

318 ಕರೋನಾ ಸೋ‌ಂಕಿತರ ಪೈಕಿ 137 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮನೆ ಸೇರಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 177 ಆಕ್ಟೀವ್ ಕರೋನಾ ಪ್ರಕರಣಗಳು ಇದೆ.

Admin

Leave a Reply

Your email address will not be published. Required fields are marked *

error: Content is protected !!