ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 17 ಕರೋನಾ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 17 ಕರೋನಾ ಪಾಸಿಟಿವ್ ಕೇಸ್ ಪತ್ತೆ…!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 17 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಕರೋನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ 9 ಜನರಿಗೆ ಕರೋನಾ ಸೋಂಕು ತಗುಲಿದೆ.

SARI ಹಾಗೂ ILI ಸೋಂಕಿನಿಂದ 4 ಜನರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಂತರ್ ಜಿಲ್ಲಾ ಪ್ರಯಾಣದ ಹಿನ್ನೆಲೆಯಿರುವ 3 ಜನರಲಿ ಕರೋನಾ ಸೋಂಕು ಪತ್ತೆಯಾಗಿದೆ

ಒಬ್ಬರಿಗೆ ಕರೋನಾ ತಗುಲಿದ ಸಂಪರ್ಕದ ಕುರಿತು ಜಿಲ್ಲಾಡಳಿತ ಮಾಹಿತಿ ಕಲೆಹಾಕುತ್ತಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ 335 ಕ್ಕೆ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

335 ಕರೋನಾ ಸೋ‌ಂಕಿತರ ಪೈಕಿ 141 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆ ಸೇರಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 190 ಆಕ್ಟೀವ್ ಕರೋನಾ ಪ್ರಕರಣಗಳು ಇದೆ

ಜಿಲ್ಲೆಯಲ್ಲಿ ಈವರೆಗೆ ಕರೋನಾ ಸೋಂಕಿಗೆ 6 ಜನರು ಸಾವನ್ನಪ್ಪಿದ್ದಾರೆ‌.

Admin

Leave a Reply

Your email address will not be published. Required fields are marked *

error: Content is protected !!