ಶಿವಮೊಗ್ಗದಲ್ಲಿ ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ ಇಂದು 84 ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗದಲ್ಲಿ ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ ಇಂದು 84 ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 84 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಸಾವಿರ‌‌ ದಾಟಿದ್ದು ಹೆಚ್ಚಾಳವಾಗಿದೆ.

ಇಂದು‌ 84 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 1000 ರ ಗಡಿ ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 1017 ಕ್ಕೆ ಏರಿಕೆಯಾಗಿದೆ

ಇಂದು ಒಂದೆ ದಿನ 28 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 550 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 448 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 248 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 172 ಜನರ ಖಾಸಗಿ ಆಸ್ಪತ್ರೆಯಲ್ಲಿ 18 ಹಾಗೂ ಮನೆಯಲ್ಲಿಯೇ 10 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಒಟ್ಟು ಕಂಟೋನ್ಮೆಂಟ್ ಝೂನ್ 268 ಗುರುತಿಸಲಾಗಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:35
ಭದ್ರಾವತಿ:05
ಸೊರಬ:05
ಸಾಗರ:05
ಶಿಕಾರಿಪುರ:26
ತೀರ್ಥಹಳ್ಳಿ:03

ಬೇರೆ ಜಿಲ್ಲೆಯವರು 05

ಇದುವರೆಗೂ 19 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 322 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 24337 ಜನರ ಮಾಡಲಾಗಿದೆ.

ಇಂದು 422 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 22557 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 28 ಜನರು ಹಾಗೂ ಈವರೆಗೂ ಒಟ್ಟು 550 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News By: Raghu Shikari- 7411515737

Admin

Leave a Reply

Your email address will not be published. Required fields are marked *

error: Content is protected !!