ಶಿವಮೊಗ್ಗದಲ್ಲಿ ಇಂದು 61 ಕರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗದಲ್ಲಿ ಇಂದು 61 ಕರೋನ ಪಾಸಿಟಿವ್ ಕೇಸ್ ಪತ್ತೆ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 61 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 61 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 1200 ರ ಗಡಿ ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 1204 ಕ್ಕೆ ಏರಿಕೆಯಾಗಿದೆ

ಇಂದು ಒಂದೆ ದಿನ 19 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 608 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 575 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 240 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 277 ಜನರ ಖಾಸಗಿ ಆಸ್ಪತ್ರೆಯಲ್ಲಿ 18 ಹಾಗೂ ಮನೆಯಲ್ಲಿಯೇ 40 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:48
ಭದ್ರಾವತಿ:04
ಶಿಕಾರಿಪುರ:07
ತೀರ್ಥಹಳ್ಳಿ:01

ಬೇರೆ ಜಿಲ್ಲೆಯವರು 01

ಇದುವರೆಗೂ 21 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 395 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 25126 ಜನರ ಪರೀಕ್ಷೆ ‌ ಮಾಡಲಾಗಿದೆ.

ಇಂದು 485 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 23626 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 19 ಜನರು ಹಾಗೂ ಈವರೆಗೂ ಒಟ್ಟು 608 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

Admin

Leave a Reply

Your email address will not be published. Required fields are marked *

error: Content is protected !!