ಶಿವಮೊಗ್ಗದಲ್ಲಿ 2 ಸಾವಿರ ದಾಟಿದ ಸೋಂಕಿತರ ಸಂಖ್ಯೆ ಇಂದು 112 ಕೇಸ್ ಪತ್ತೆ ..!

ಶಿವಮೊಗ್ಗದಲ್ಲಿ 2 ಸಾವಿರ ದಾಟಿದ ಸೋಂಕಿತರ ಸಂಖ್ಯೆ ಇಂದು 112 ಕೇಸ್ ಪತ್ತೆ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 122 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 112 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 2000ರ ಗಡಿ ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 2095 ಕ್ಕೆ ಏರಿಕೆಯಾಗಿದೆ

ಇಂದು ಒಂದೆ ದಿನ 32 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 1095 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 956ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 248 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 493 ಜನರ ಖಾಸಗಿ ಆಸ್ಪತ್ರೆಯಲ್ಲಿ 53 ಹಾಗೂ ಮನೆಯಲ್ಲಿಯೇ 80 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:61
ಭದ್ರಾವತಿ:23
ಸಾಗರ:06
ಶಿಕಾರಿಪುರ:13
ಸೊರಬ:05
ಹೊಸನಗರ:04

ಇದುವರೆಗೂ 43 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 862 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 28965ಜನರ ಮಾಡಲಾಗಿದೆ.

ಇಂದು 595 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 26440 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 32 ಜನರು ಹಾಗೂ ಈವರೆಗೂ ಒಟ್ಟು 1095 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 395 ಸೂಚಿಸಲಾದ 101 ಸ್ಥಳಗಳು

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News By:Raghu Shikari- 7411515737

Admin

Leave a Reply

Your email address will not be published. Required fields are marked *

error: Content is protected !!