ಶಿವಮೊಗ್ಗ: ಶಾಸಕರ ಹಾರತಾಳು ಹಾಲಪ್ಪ, ಪತ್ನಿ ಸಿಬ್ಬಂದಿಗೆ ಕೋರೋನ ಪಾಸಿಟಿವ್..!
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೋಬ್ಬಶಾಸರರಿಗೆ ಕೋರೋನ ಪಾಸಿಟಿವ್ ಪತ್ತೆಯಾಗಿದೆ ಇತ
ಸಿಎಂ ಮತ್ತು ಮಾಜಿ ಸಿಎಂ ಕೊರೊನಾದಿಂದಾಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ.
ಸಿಎಂ ತವರು ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಾಗರ ತಾಲೂಕಿನ ಶಾಸಕರಾದ ಹರತಾಳು ಹಾಲಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಎಂಎಸ್ಐಎಲ್ ಬೋರ್ಡ್ ಅಧ್ಯಕ್ಷರು ಆಗಿರುವ ಶಾಸಕ ಹರತಾಳು ಹಾಲಪ್ಪ ಕೊರೋನ ಪಾಸಿಟಿವ್ ಆಗಿರುವುದಾಗಿ ದೃಢಪಡಿಸಿದ್ದಾರೆ.
ಈ ಬಗ್ಗೆ ತಮ್ಮ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ತಮ್ಮ ಪತ್ನಿ, ಕಾರು ಚಾಲಕ ಹಾಗೂ ಓರ್ವ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರೋದಾಗಿ ತಿಳಿಸಿದ್ದಾರೆ ಹರತಾಳು ಹಾಲಪ್ಪ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋದಾಗಿ ಮಾಹಿತಿ ನೀಡಿದ್ದಾರೆ.
ತಮ್ಮ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಮನವಿ ಮಾಡಿದ್ದಾರೆ.
News by:Raghu Shikari- 7411515737