ಶಿವಮೊಗ್ಗದಲ್ಲಿ ಇಂದು 168 ಪಾಸಿಟಿವ್ ಕೆಸ್ ಪತ್ತೆ ಸಾವಿರ ದಾಟಿದ‌ ಸಕ್ರೀಯ ಪ್ರಕರಣಗಳು..!

ಶಿವಮೊಗ್ಗದಲ್ಲಿ ಇಂದು 168 ಪಾಸಿಟಿವ್ ಕೆಸ್ ಪತ್ತೆ ಸಾವಿರ ದಾಟಿದ‌ ಸಕ್ರೀಯ ಪ್ರಕರಣಗಳು..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 168 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 168ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 2300ರ ಗಡಿ ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 2363 ಕ್ಕೆ ಏರಿಕೆಯಾಗಿದೆ

ಇಂದು ಒಂದೆ ದಿನ 120 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 1279 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 1279 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 220 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 483 ಜನರ ಖಾಸಗಿ ಆಸ್ಪತ್ರೆಯಲ್ಲಿ 64 ಹಾಗೂ ಮನೆಯಲ್ಲಿಯೇ 105 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:67
ಭದ್ರಾವತಿ:47
ಸಾಗರ:11
ಶಿಕಾರಿಪುರ:27
ಸೊರಬ:02
ಹೊಸನಗರ:02
ತೀರ್ಥಹಳ್ಳಿ:10

ಬೇರೆ ಜಿಲ್ಲೆ:02

ಇದುವರೆಗೂ 48 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1064 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 30827 ಜನರ ಮಾಡಲಾಗಿದೆ.

ಇಂದು 800 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 27968 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 120 ಜನರು ಹಾಗೂ ಈವರೆಗೂ ಒಟ್ಟು 1279 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 869 ಸೂಚಿಸಲಾದ 321 ಸ್ಥಳಗಳು

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News By:Raghu Shikari- 7411515737

Admin

Leave a Reply

Your email address will not be published. Required fields are marked *

error: Content is protected !!