ಶಿಕಾರಿಪುರ: ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್ ಆಗಿ ಡಾ.ಶೇಖರ್ ಅಧಿಕಾರ ಸ್ವೀಕರ.. ಕುಮದ್ವತಿ ಕಾಲೇಜಿನ ಪ್ರಿನ್ಸಿಪಾಲ್ ಆಗಿ ಡಾ.ಜಿ.ಆರ್ ಹೆಗಡೆ ನೇಮಕ..!
ಶಿಕಾರಿಪುರ ಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಶೇಖರ್ ಅಧಿಕಾರ ವಹಿಸಿಕೊಂಡಿದ್ದಾರೆ.
ಕಳೆದ ಅನೇಕ ವರ್ಷ ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕರಾಗಿ ಹಾಗೂ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿಸ ಅನುಭವವನ್ನು ಹೊಂದಿದ್ದಾರೆ.
ಕುಮದ್ವತಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಜಿ.ಆರ್ ಹೆಗಡೆ ನೇಮಕ..!
ಶಿಕಾರಿಪುರ ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಯಾದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಜಿ.ಆರ್. ಹೆಗಡೆಯವರು ಅಧಿಕಾರ ವಹಿಸಿಕೊಂಡಿದ್ದಾರೆ
ಡಾ. ಜಿ.ಆರ್. ಹೆಗಡೆ ಇತ್ತೀಚೆಗೆ ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರ ಹುದ್ದೆಯಿಂದ ನಿವೃತ್ತ ಗೊಂಡಿದ್ದರು.
News by: Raghu Shikari- 7411515737