ಶಿವಮೊಗ್ಗದಲ್ಲಿ ಇಂದು 114 ಪಾಸಿಟಿವ್ ಕೆಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗದಲ್ಲಿ ಇಂದು 114 ಪಾಸಿಟಿವ್ ಕೆಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 114 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 114 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 2400ರ ಗಡಿ ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 2477 ಕ್ಕೆ ಏರಿಕೆಯಾಗಿದೆ

ಇಂದು ಒಂದೆ ದಿನ 96 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 1375 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 1053 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 212 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 517 ಜನರ ಖಾಸಗಿ ಆಸ್ಪತ್ರೆಯಲ್ಲಿ 92 ಹಾಗೂ ಮನೆಯಲ್ಲಿಯೇ150 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:53
ಭದ್ರಾವತಿ:21
ಸಾಗರ:11
ಶಿಕಾರಿಪುರ:21
ಸೊರಬ:02
ಹೊಸನಗರ:01

ಬೇರೆ ಜಿಲ್ಲೆ:05

ಇದುವರೆಗೂ 49 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 906 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 31733 ಜನರ ಮಾಡಲಾಗಿದೆ.

ಇಂದು 690 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 28658 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 114 ಜನರು ಹಾಗೂ ಈವರೆಗೂ ಒಟ್ಟು 1375 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 954 ಸೂಚಿಸಲಾದ 339 ಸ್ಥಳಗಳು

ರಾಜ್ಯದಲ್ಲಿ ಇಂದು 6805 ಕೇಸ್ ಪತ್ತೆಯಾಗಿದೆ.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News by:Raghu Shikari- 7411515737

Admin

Leave a Reply

Your email address will not be published. Required fields are marked *

error: Content is protected !!