ಶಿವಮೊಗ್ಗದಲ್ಲಿ ಇಂದು 148 ಮಂದಿ ಗುಣಮುಖ ಇಂದು‌ 111ಪಾಸಿಟಿವ್ ಕೇಸ್ ಪತ್ತೆ..!

ಶಿವಮೊಗ್ಗದಲ್ಲಿ ಇಂದು 148 ಮಂದಿ ಗುಣಮುಖ ಇಂದು‌ 111ಪಾಸಿಟಿವ್ ಕೇಸ್ ಪತ್ತೆ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 111 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 111 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 2700 ರ ಗಡಿ ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 2709 ಕ್ಕೆ ಏರಿಕೆಯಾಗಿದೆ

ಇಂದು ಒಂದೆ ದಿನ 148 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 1680 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 974 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 213 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 428 ಜನರ ಖಾಸಗಿ ಆಸ್ಪತ್ರೆಯಲ್ಲಿ 108 ಹಾಗೂ ಮನೆಯಲ್ಲಿಯೇ 169 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:41
ಭದ್ರಾವತಿ:33
ಸಾಗರ:02
ಶಿಕಾರಿಪುರ:16
ಹೊಸನಗರ:05
ತೀರ್ಥಹಳ್ಳಿ:05
ಸೊರಬ: 05

ಬೇರೆ ಜಿಲ್ಲೆ 04

ಇದುವರೆಗೂ 55 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 629 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 3259 ಜನರ ಮಾಡಲಾಗಿದೆ.

ಇಂದು 250 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 29491 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು148 ಜನರು ಹಾಗೂ ಈವರೆಗೂ ಒಟ್ಟು ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 1092 ಸೂಚಿಸಲಾದ 379 ಸ್ಥಳಗಳು

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News By: Raghu Shikari- 7411515737

Admin

Leave a Reply

Your email address will not be published. Required fields are marked *

error: Content is protected !!