ಶಿವಮೊಗ್ಗದಲ್ಲಿ ಇಂದು ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಕೊರೋನ ಕೇಸ್ ಪತ್ತೆ ಮೂರು ಸಾವಿರ ದಾಟಿದ ಸೋಂಕಿತರ‌ ಸಂಖ್ಯೆ ..!

ಶಿವಮೊಗ್ಗದಲ್ಲಿ ಇಂದು ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಕೊರೋನ ಕೇಸ್ ಪತ್ತೆ ಮೂರು ಸಾವಿರ ದಾಟಿದ ಸೋಂಕಿತರ‌ ಸಂಖ್ಯೆ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 210 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 210 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 3000 ರ ಗಡಿ ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 3057 ಕ್ಕೆ ಏರಿಕೆಯಾಗಿದೆ

ಇಂದು 96 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 1827 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 1168 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 222 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 480 ಜನರ ಖಾಸಗಿ ಆಸ್ಪತ್ರೆಯಲ್ಲಿ 169 ಹಾಗೂ ಮನೆಯಲ್ಲಿಯೇ 192 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:138
ಭದ್ರಾವತಿ:33
ಸಾಗರ:01
ಶಿಕಾರಿಪುರ:11
ತೀರ್ಥಹಳ್ಳಿ:04
ಹೊಸನಗರ:09
ಸೊರಬ:03

ಬೇರೆ ಜಿಲ್ಲೆ 11

ಇದುವರೆಗೂ 62 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 743 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 34,451 ಜನರ ಮಾಡಲಾಗಿದೆ.

ಇಂದು 410 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 30,065 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 96 ಜನರು ಹಾಗೂ ಈವರೆಗೂ ಒಟ್ಟು1827 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 1206 ಸೂಚಿಸಲಾದ 411 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News By:Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!