ಶಿವಮೊಗ್ಗ: ಶಿಕಾರಿಪುರ ತಾಲೂಕ್ ಒಂದರಲ್ಲೇ 110 ಕೊರೋನ ಪಾಸಿಟಿವ್ ಕೇಸ್ ಪತ್ತೆ ಜಿಲ್ಲೆಯಲ್ಲಿ ಎಷ್ಟು ..?

ಶಿವಮೊಗ್ಗ: ಶಿಕಾರಿಪುರ ತಾಲೂಕ್ ಒಂದರಲ್ಲೇ 110 ಕೊರೋನ ಪಾಸಿಟಿವ್ ಕೇಸ್ ಪತ್ತೆ ಜಿಲ್ಲೆಯಲ್ಲಿ ಎಷ್ಟು ..?

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 262 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಶಿಕಾರಿಪುರ ತಾಲೂಕ್ ಒಂದರಲ್ಲೇ 110 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಇಂದು‌ 262 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 3700ರ ಗಡಿ ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 3757 ಕ್ಕೆ ಏರಿಕೆಯಾಗಿದೆ

ಇಂದು 178 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 2431 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 1258 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 222 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 529 ಜನರ ಖಾಸಗಿ ಆಸ್ಪತ್ರೆಯಲ್ಲಿ 208
ಹಾಗೂ ಮನೆಯಲ್ಲಿಯೇ 219 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:67
ಭದ್ರಾವತಿ:59
ಸಾಗರ:11
ಶಿಕಾರಿಪುರ:110
ತೀರ್ಥಹಳ್ಳಿ:04
ಹೊಸನಗರ:02
ಸೊರಬ:02

ಬೇರೆ ಜಿಲ್ಲೆ 07

ಇದುವರೆಗೂ 68ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1542 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 39194 ಜನರ ಮಾಡಲಾಗಿದೆ.

ಇಂದು 908 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 32,293 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 178 ಜನರು ಹಾಗೂ ಈವರೆಗೂ ಒಟ್ಟು 2431 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 1622 ಸೂಚಿಸಲಾದ 541 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News By:Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!