ಶಿವಮೊಗ್ಗದಲ್ಲಿ ಇಂದು ಬರೊಬ್ಬರಿ 327 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್ ..!

ಶಿವಮೊಗ್ಗದಲ್ಲಿ ಇಂದು ಬರೊಬ್ಬರಿ 327 ಕೊರೋನ ಪಾಸಿಟಿವ್ ಕೇಸ್ ಪತ್ತೆ ಯಾವ ತಾಲೂಕಿನಲ್ಲಿ ಎಷ್ಟು ಕೇಸ್ ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ ಒಂದೇ ದಿನ‌ 327 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಳವಾಗಿದೆ.

ಇಂದು‌ 327 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 4000ರ ಗಡಿ ದಾಟಿದ್ದು ಇದರಿಂದ ಸೋಂಕಿತರ ಸಂಖ್ಯೆ 4084 ಕ್ಕೆ ಏರಿಕೆಯಾಗಿದೆ

ಇಂದು 107 ಜನ ಕರೋನ‌ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು ಇದರಿಂದ ಈವರೆಗೂ 2538 ಜನರು ಗುಣ ಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 1475 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 233 ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 650 ಜನರ ಖಾಸಗಿ ಆಸ್ಪತ್ರೆಯಲ್ಲಿ 229
ಹಾಗೂ ಮನೆಯಲ್ಲಿಯೇ 234 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:144
ಭದ್ರಾವತಿ:62
ಸಾಗರ:04
ಶಿಕಾರಿಪುರ:111
ತೀರ್ಥಹಳ್ಳಿ:01
ಹೊಸನಗರ:03
ಸೊರಬ:04

ಬೇರೆ ಜಿಲ್ಲೆ 05

ಇದುವರೆಗೂ 71 ಜನರು ಸೋಂಕಿನಿಂದ ಮೃತರಾಗಿದ್ದಾರೆ.

ಇಂದು 1337 ಜನರ ಕರೋನ‌ ಪರೀಕ್ಷೆ ನಡೆಸಲಾಗಿದ್ದು ಒಟ್ಟು ಜಿಲ್ಲೆಯಲ್ಲಿ ಈವರೆಗೂ 40,531 ಜನರ ಮಾಡಲಾಗಿದೆ.

ಇಂದು 640 ಕರೋನ‌ ನೆಗೆಟಿವ್ ಬಂದಿದ್ದು ಈವರೆಗೂ 32,933 ಕರೋನ ನೆಗೆಟಿವ್ ಬಂದಿದೆ ಜಿಲ್ಲೆಯಲ್ಲಿ ಇಂದು 107/ಜನರು ಹಾಗೂ ಈವರೆಗೂ ಒಟ್ಟು 2538 ಜನರು ಕರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ‌.

ಒಟ್ಟು ಕಂಟೋನ್ಮೆಂಟ್ ಝೂನ್ 1701ಸೂಚಿಸಲಾದ 555 ಸ್ಥಳಗಳು.

ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ‌ ನೀಡಿದೆ.

News By:Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!